ಬೆಂಗಳೂರು: ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಮುಖ್ಯಮಂತ್ರಿ ಅವಕಾಶ ನೀಡಿದೆ. ಇನ್ನು ಲಕ್ಷಣ ಸವದಿಯವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದೆ. ಅದಾಗಿಯೂ ಕಾಂಗ್ರೆಸ್ ಸೇರಿದ್ದು, ಜನತೆಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು. ರಾಜ್ಯಾದ್ಯಂತ ಪ್ರವಾಸ ಮಾಡಿ ಇವರೆಲ್ಲರ...
ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಭೇಟಿಯೂ ಸರಕಾರಿ ಕಾರ್ಯಕ್ರಮವಾಗಿದ್ದರೂ, ಕರಾವಳಿಯ ಕಾರ್ಯಕರ್ತರೊಳಗೆ ಹುದುಗಿದ್ದ ಅಸಮಾಧಾನವನ್ನು ಬಿಜೆಪಿ ಪಕ್ಷ ಮತ್ತು ಸ್ಥಳೀಯ ನಾಯಕರು ಅತ್ಯುತ್ತಮವಾಗಿ ಬಳಸಿಕೊಂಡು ಸ್ವಲ್ಪ ಮಟ್ಟಿಗೆ ಅಸಮಾಧಾನಿತ ಕಾರ್ಯಕರ್ತರನ್ನು ತಣಿಸುವಲ್ಲಿ ಯಶಸ್ವಿಯಾದರು. ಕರಾವಳಿಯಲ್ಲಿ ಮೋದಿ...
ಬೆಂಗಳೂರು: ನಿನ್ನೆಯಷ್ಟೇ ರಾಜಕೀಯ ನಿವೃತ್ತಿ ಘೋಷಿಸಿ, ಪುತ್ರ ವಿಜಯೇಂದ್ರಗಾಗಿ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯುಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಇಂದು ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ...
ಶಿವಮೊಗ್ಗ: ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ, ಹಾಗಾಗಿ ನನ್ನ ಕ್ಷೇತ್ರ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಬಿಎಸ್ವೈ ಇಂದು ಘೋಷಣೆ ಮಾಡಿದ್ದಾರೆ. ಈ ಮೂಲಕ ತಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಹೇಳಿದ್ದಾರೆ. ಈ ಕುರಿತು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಪ್ರಭಾವಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ಹಲವರ ಮನೆ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಭಾಷ್ಯಂ ಸರ್ಕಲ್ನಲ್ಲಿರುವ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ...
ಸಾರಿಗೆ ನೌಕರರು ಮುಷ್ಕರ ಮುಂದುವರಿಸಿದರೆ ಎಸ್ಮಾ ಜಾರಿಯ ಎಚ್ಚರಿಕೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ..! ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಇಂದೂ ಕೂಡ ಮುಂದುವರಿದಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಹೊರಟಿದ್ದ ಮೂರು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಮೇಲೆ...
ಗೋಹತ್ಯೆ ನಿಷೇಧಕ್ಕೆ ಫೇಸ್ಬುಕ್ ಕಮೆಂಟ್ ಬೇಡ: ನಿಷೇಧ ಜಾರಿಯಾಗಲಿ ಮೈಸೂರು: ಗೋಹತ್ಯೆ ನಿಷೇಧ ಯಾವಾಗ?. ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನವಿದು. ಬಿಜೆಪಿಯ ಶಾಸಕರು, ಸಂಸದರು, ಸಚಿವರ ಪೋಸ್ಟ್ಗಳಲ್ಲಿ ಈ ಕಮೆಂಟ್ ಹಾಕಲಾಗುತ್ತಿದೆ.ಮೈಸೂರು ಮತ್ತು ಕೊಡಗು...