LATEST NEWS2 years ago
ಐಪಿಎಲ್ ಬೆಟ್ಟಿಂಗ್ ಅಡ್ಡೆಗೆ ಪೊಲೀಸರ ದಾಳಿ : ಹೆದರಿ ಓಡುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು..!!
ರಾಯಚೂರು: ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಲು ಬಂದ ಸಂದರ್ಭದಲ್ಲಿ ಹೆದರಿ ಓಡುವಾಗ ಕಾಲುಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ಸ್ವಾಮಿ(35) ಎಂದು ತಿಳಿದು...