bangalore4 months ago
ಯಶ್ ಕಟೌಟ್ ಹಾಕುವ ವೇಳೆ ವಿದ್ಯುತ್ ಪ್ರವಹಿಸಿ 3 ಮಂದಿ ಸಾವು- ಬೇಕಾ ಇಂತ ಹುಚ್ಚು ಅಭಿಮಾನ..!
ಗದಗ: ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಯಶ್ ಅಭಿಮಾನಿಗಳು 20 ಅಡಿ ಎತ್ರದ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ...