ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ,ಬಟ್ಟಂಪಾಡಿ,ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್,ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಳ್ಳಾಲ: ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ,ಬಟ್ಟಂಪಾಡಿ,ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ...
ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದೆ....
ಯು ಟಿ ಖಾದರ್ ವಿರುದ್ಧ ಎಸ್ಡಿಪಿಐ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದು,ಈ ಬಾರಿ ಉಳ್ಳಾಲವನ್ನು ಕರಾವಳಿಯಲ್ಲಿ ತನ್ನ ಗೆಲುವಿಗೆ ಮೆಟ್ಟಲನ್ನಾಗಿ ಮಾಡಬಹುದೇ ಎನ್ನುವ ಪ್ರಶ್ನೆ ಎದುರಾಗಿದೆ. ಮಂಗಳೂರು : ರಾಜ್ಯ ವಿಧಾನ ಸಭಾ ಚುನಾವಣಾ ಕಾವು ಜೋರಾಗಿದ್ದು,...
ಮಂಗಳೂರು: ಪರೇಶ ಮೇಸ್ತ ಸಾವಿನ ಪ್ರಕರಣವನ್ನು ಭಾವನಾತ್ಮಕವಾಗಿ ಬಳೆಸಿಕೊಂಡು ಬಿಜೆಪಿಗರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡಿದ್ದಾರೆ. ಸಿಬಿಐ ವರದಿ ಸಲ್ಲಿಕೆ ಬಳಿಕ ಅವರ ಕೋಮು ಅಜೆಂಡಾ ಬಯಲಾಗಿದೆ ಎಂದು ವಿಪಕ್ಷ ಉಪನಾಯಕ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮಂಗಳೂರು: ಪ್ರಧಾನಿ ಮೋದಿ ಕರಾವಳಿ ನಗರಿ ಮಂಗಳೂರಿಗೆ ಆಗಮಿಸುವುದನ್ನು ವಿಪಕ್ಷ ನಾಯಕ , ಕಾಂಗ್ರೆಸ್ ಶಾಸಕ ಯು ಟಿ. ಖಾದರ್ ಸ್ವಾಗತಿಸಿದ್ದಾರೆ. ಆದ್ರೆ ಇದಕ್ಕಾಗಿ ಸರ್ಕಾರಿ ಯಂತ್ರವನ್ನೇ ದುರುಪಯೋಗ ಪಡಿಸಿದ್ದಕ್ಕೆ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಮೋದಿ...
ಮಂಗಳೂರು: ‘ಬಿಜೆಪಿಯವರದ್ದು ಬಾಯಲ್ಲಿ ಸ್ವದೇಶಿ ಮಂತ್ರ, ಕಾರ್ಯ ಅನುಷ್ಠಾನ ಮಾಡುವಾಗ ವಿದೇಶಿ ತಂತ್ರ. ಸ್ಪಷ್ಟತೆ ಇಲ್ಲದ ತೀರ್ಮಾನ ದೇಶಕ್ಕೆ ಅವಮಾನ. ಅಷ್ಟೇ ಅಲ್ಲದೆ ಭಾರತ ದೇಶದ ರಾಷ್ಟ್ರಧ್ವಜಕ್ಕೆ ತಿದ್ದುಪಡಿ ತಂದು ಖಾದಿ ಬದಲು ಪಾಲಿಸ್ಟರ್ ಬಟ್ಟೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಶಾಂತಿ ಭಂಗ ವಾತಾವರಣಕ್ಕೆ ಕಡಿವಾಣ ಹಾಕಲು ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯುಟಿ ಖಾದರ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ನಿಯೋಗ ಇಂದು ಗೃಹ...
ಮಂಗಳೂರು: ಬಿಎಸ್ಎನ್ಎಲ್ ರೀತಿ ನಷ್ಟದಲ್ಲಿ ಮುಳುಗಿಸಿ ಕುದುರೆಮುಖ ಉಕ್ಕು ಅದಿರು ಕಂಪನಿಯನ್ನು ಖಾಸಗೀಕರಣಕ್ಕೆ ಯತ್ನ ನಡೆಯುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಉಗ್ರ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಯು.ಟಿ ಖಾದರ್ ಆರೋಪಿಸಿದ್ದಾರೆ. ಈ ಬಗ್ಗೆ...
ಮಂಗಳೂರು: ಮಡಿಕೇರಿಯಲ್ಲಿ ಪೊನ್ನಂಪೇಟೆಯಲ್ಲಿ ಭಜರಂಗದಳ ಕಾರ್ಯಕರ್ತರಿಗೆ ಆಯುಧ ತರಬೇತಿ ಹಾಗೂ ತ್ರಿಶೂಲ ದೀಕ್ಷೆ ನೀಡಿರುವ ವಿಹೆಚ್ಪಿ ಯ ಕಾರ್ಯಕ್ರಮಕ್ಕೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯುಟಿ ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ...