LATEST NEWS2 years ago
ಉಡುಪಿ: ಹೊಳೆಯ ಬದಿಗೆ ತೆರಳಿದ್ದ ಯುವಕ ಕಾಲು ಜಾರಿ ನೀರುಪಾಲು
ಉಡುಪಿ: ಹೊಳೆಯ ಬದಿಗೆ ಹೋಗಿದ್ದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ನಿನ್ನೆ ನಡೆದಿದೆ. ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್...