LATEST NEWS2 years ago
ಅಪಘಾತದಲ್ಲಿ ಯುವತಿ ನಿಧನ: ಸಾವಲ್ಲೂ ಸಾರ್ಥಕತೆ ಮೆರೆದು 9 ಜನರ ಬಾಳಿಗೆ ಬೆಳಕಾದ ಚಿಕ್ಕಮಗಳೂರಿನ ರಕ್ಷಿತಾ..!
ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಸಮೀಪ ಬಸ್ ಇಳಿಯುವಾಗ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮಿದುಳು ನಿಷ್ಕ್ರಿಯಗೊಂಡಿದ್ದ ಯುವತಿ ರಕ್ಷಿತಾ ಅವರು ಸಾವಲ್ಲೂ ಸಾರ್ಥಕತೆ ಮೆರೆದು 9 ಜನರ ಬಾಳಿಗೆ ಬೆಳಕಾಗಿದ್ದಾಳೆ. ರಕ್ಷಿತಾಳ(17) ಅಂಗಾಂಗಗಳನ್ನು ತೆಗೆದು,...