LATEST NEWS2 years ago
ಮೆಟ್ರೋ ನಿಲ್ದಾಣದ ಮೇಲಿಂದ ಯುವತಿ ಜಿಗಿದು ಆತ್ಮಹತ್ಯೆ: CISF ಸಿಬ್ಬಂದಿ ರಕ್ಷಣಾ ಕಾರ್ಯ ವಿಫಲ
ನವದೆಹಲಿ: ದೆಹಲಿಯಲ್ಲಿ ಅಕ್ಷರಧಾಮ ಮೆಟ್ರೋ ನಿಲ್ದಾಣದ ಕಟ್ಟಡದ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಸಿ.ಐ.ಎಸ್.ಎಫ್ ಸಿಬ್ಬಂದಿ ರಕ್ಷಣೆ ಮಾಡಲು ಹೆಣಗಾಡಿದರೂ ಕೂಡ ಆಕೆ ಬದುಕುಳಿಯಲಿಲ್ಲ. ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ನಿಲ್ದಾಣದ ಪ್ಲಾಟ್ಫಾರಂ ನಂಬರ್ 2ರ...