ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮುಂಡತ್ತೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಉಜಿರೆ ಗ್ರಾಮದ ಮುಂಡತ್ತೋಡಿ ನಿವಾಸಿ ಕುಮಾರಿ ಪ್ರಮೀಳಾ (18) ಕೆಲಸಕ್ಕೆಂದು...
ಮಂಗಳೂರು: ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನವರಾದ ಕಾವೂರಿನ ವಿದ್ಯಾನಗರದಲ್ಲಿ ವಾಸವಿದ್ದ ದೀಪಾ (19 ವರ್ಷ) ಸೆ.13ರಿಂದ ಕಾಣೆಯಾಗಿದ್ದಾರೆ. ಕಾವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 4.5 ಅಡಿ ಎತ್ತರ, ದುಂಡುಮುಖ, ಬಿಳಿ...
ಬೆಳ್ತಂಗಡಿ: ಇಲ್ಲಿನ ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದನಂತರ ಆಟೋದಲ್ಲಿ ಬಂದು ಸ್ನಾನ ಮಾಡಲು ಸ್ನಾನಘಟ್ಟದ ಮೆಟ್ಟಲಿನಲ್ಲಿ...
ಮಂಗಳೂರು: ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಗೃಹದಲ್ಲಿದ್ದ ದೊಡ್ಡಬಳ್ಳಾಪುರ ಮೂಲದ ಯುವತಿಯೊಬ್ಬಳು ಕಾಣೆಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನುಶ್ರೀ (21) ನಾಪತ್ತೆಯಾದ ಯುವತಿ. ಫೆ.28 ರಿಂದ ಕಾಣೆಯಾಗಿದ್ದಾರೆ. ಚಹರೆ ಇಂತಿದೆ...
ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾಳೆ. ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ರಾತ್ರಿಯಾದರೂ ಮನೆಗೆ ಮರಳದ ಕಾರಣ ಯುವತಿಯ ತಂದೆ ಕಡಬ ಠಾಣೆಯಲ್ಲಿ...
ಮಂಗಳೂರು : ನಿಶ್ಚಿತಾರ್ಥ ವೇಳೆ ವರನ ಕಡೆಯವರು ನೀಡಿದ ಚಿನ್ನಾಭರಣ ಸಹಿತ ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬರ್ಕೆ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ವಾಚ್ ಮೆನ್ ಕೆಲಸ ಮಾಡಿಕೊಂಡಿರುವ...
ಮಂಗಳೂರು: ಹೋಮ್ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬ್ ಮೂಲದ ಯುವತಿ ಮಂಗಳೂರಿನಲ್ಲಿ ನಾಪತ್ತೆ ಆಗಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಂಜಾಬ್ ಮೂಲದ ಲಿಶ್ಬ (21) ನಾಪತ್ತೆಯಾಗಿರುವ ಯುವತಿ. ನಗರದ ನಂದಿಗುಡ್ಡೆಯಲ್ಲಿರುವ...