BANTWAL11 months ago
ನಾಪತ್ತೆಯಾಗಿದ್ದ ಬಂಟ್ವಾಳದ ಯುವತಿ ಪೊಲೀಸ್ ಠಾಣೆಗೆ ಹಾಜರು
ಬೆಂಗಳೂರಿಗೆ ಹೋಗುವುದಾಗಿ ಮೊಬೈಲ್ ಗೆ ಮೆಸೇಜ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೆ ಯುವತಿ ಠಾಣೆಗೆ ಹಾಜರಾದ ಘಟನೆ ಬುಧವಾರ ನಡೆದಿದೆ. ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೊಬೈಲ್ ಗೆ ಮೆಸೇಜ್...