DAKSHINA KANNADA2 years ago
ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
ಮಂಗಳೂರು: 2022-23ನೇ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ...