ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಚಿಕಿತ್ಸೆಗೆ ತುತ್ತಾಗಿರುವ ಬಡಪಾಯಿ ಕುಟುಂಬವನ್ನು ವ್ಯಕ್ತಿಯೋರ್ವ ದೋಚಲು ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಪೆರಿಯಡ್ಕ ಕಿ೦ಡೋವು ಮನೆ ನಿವಾಸಿ ಶೇಖರ್ ಪೂಜಾರಿ ಮಗ ಕಾಲೇಜು ವಿದ್ಯಾರ್ಥಿ ವಂದಿತ್ ಎಸ್. ಕಳೆದ ಜನವರಿ ತಿಂಗಳಲ್ಲಿ...
ಮಂಗಳೂರು: ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜ್ಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜ್ಪೆ ಪೊಲೀಸ್...
ಮಂಗಳೂರು: ಪಿಎಸ್ಐ ಅಕ್ರಮ ನೇಮಕದ ಬಗ್ಗೆ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಅಧಿಕಾರಿಗಳ ಬೆಂಬಲ ಇಲ್ಲದೆ ಈ ನೇಮಕಾತಿ ಸಾಧ್ಯವಿಲ್ಲ, ನೇಮಕಾತಿ ಮುಖ್ಯಸ್ಥ ಯಾರು? ಇದನ್ನ ತನಿಖೆ ಮಾಡಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ...
ಮಂಗಳೂರು: ಕೋಮುವಾದಿಗಳಿಗೆ ಉಳ್ಳಾಲದ ಮಣ್ಣಿನಲ್ಲಿ ಅವಕಾಶ ಕೊಡಲ್ಲ. ಉಳ್ಳಾಲದ ಶಾಸಕ ಯಾರಾಗಬೇಕು ಅಂತ ಸರ್ವ ಧರ್ಮದ ಮತದಾರರು ತೀರ್ಮಾನಿಸ್ತಾರೆ. ಹೊರಗಿನವರು ಬಂದು ಮಾತನಾಡಿದ್ರೆ ಏನೂ ಪ್ರಯೋಜನ ಇಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಚುನಾವಣೆ...
ಬಳ್ಳಾರಿ: ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆ ಪಠ್ಯಕ್ಕೆ ತರುವುದನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಯು ಟಿ. ಖಾದರ್ ಸ್ವಾಗತಿಸಿದ್ದಾರೆ. ಶುದ್ಧಿ ಮಾಡುವ ಶಕ್ತಿ ಹೊಂದಿರುವ ಹಾಗೂ ನೈತಿಕ ಮೌಲ್ಯ ತುಂಬುವ ಧಾರ್ಮಿಕ ವಿಚಾರಧಾರೆ ತಿಳಿಸುವುದನ್ನು...
ಮಂಗಳೂರು: ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣಗೊಳ್ಳಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡದ ಅಧಿಕೃತ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 26ರಂದು ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ...
ಮಂಗಳೂರು: ‘ಸರ್ವಮಾನ್ಯವಿದು ವಿಜ್ಞಾನ ರಾಷ್ಟ್ರೀಯ ವಿಜ್ಞಾನ ಮಹಾ ಹಬ್ಬವಾದ ವಿಜ್ಞಾನ ಸರ್ವತ್ರ ಪೂಜ್ಯತೇ’ ಕಾರ್ಯಕ್ರಮವು ಇದೇ ಫೆ.22ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಂಸದ ನಳಿನ್...
ಮಂಗಳೂರು :ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ನಿನ್ನೆ ರವಿವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ...
ಮಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ, ಇಮ್ಯೂನಿಟಿ ಮತ್ತು ಸೇಫ್ಟಿ ಕಿಟ್ಗಳನ್ನು ನೀಡಲಾಗಿದ್ದು, ಈ ಕೋವಿಡ್ ಕಿಟ್ ಅಸಮರ್ಪಕವಾಗಿದೆ ಇದರ ಬಗ್ಗೆ ಕೂಡಲೆ ಸಮಗ್ರ ತನಿಖೆ ನಡೆಸಬೇಕು ಎಂದು ಶಾಸಕ ಯು.ಟಿ. ಖಾದರ್...
ಮಂಗಳೂರು : ರಂಝಾನ್ ಉಪವಾಸ ವೃತಾಚರಣೆ ಕೊನೆಗೊಂಡ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಮ್ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನ ಆಚರಿಸುತ್ತಿದ್ದಾರೆ. ಕೊರೊನಾ ಕಾರಣದಿಂದಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲ್ಪಟ್ಟ ಹಿನ್ನೆಲೆ ಮನೆಯಲ್ಲಿಯೇ ವಿಶೇಷ...