ಮಂಗಳೂರಿನಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ನಗರದ ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆಯೊಂದರಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಮಂಗಳೂರು : ಮಂಗಳೂರಿನಲ್ಲಿ ಭಾರಿ ಬೆಂಕಿ ಅನಾಹುತ...
ಮಂಗಳೂರು: ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಬೀದಿ ಬದಿಯ ಕೆಲವು ಗೂಡಂಗಡಿಗಳನ್ನು ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪಾಲಿಕೆ ತೆರವು ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದು, ಇಂದೂ ಕೂಡ ಪಾಲಿಕೆಯ ಆಯುಕ್ತರ ಆದೇಶ ಮೇರೆಗೆ ಪಾಲಿಕೆಯ ಅಧಿಕಾರಿಗಳು...
ಮಂಗಳೂರು: ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಯೆಯ್ಯಾಡಿ, ಹರಿಪದವು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ (ಜಿ.ಓ.ಎಸ್ ರಿಪೇರಿ, ಟ್ರಿಕಟ್ಟಿಂಗ್) ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30ರ ವರೆಗೆ...
ಮಂಗಳೂರು: ಜಾತಿ ವ್ಯವಸ್ಥೆಯ ಕರಾಳತೆಗೆ ಬಲಿಯಾಗಿದ್ದ ಭಾರತದಲ್ಲಿ ಕೆಳ ಜಾತಿಯಲ್ಲಿ ಹುಟ್ಟಿ ಅಸ್ಪ್ರಶ್ಯತೆಯ ಎಲ್ಲಾ ನೋವುಗಳನ್ನು ಅನುಭವಿಸಿ ಅದೇ ಜಾತಿ ವ್ಯವಸ್ಥೆಯ ವಿರುದ್ದ ದೃಢವಾದ ಸಮರ ಸಾರಿ ಶೋಷಿತ ಸಮುದಾಯದ ಕಣ್ಮಣಿಯಾಗಿ ಮೆರೆದ ಡಾ.ಬಿ.ಆರ್ ಅಂಬೇಡ್ಕರ್...
ಮಂಗಳೂರು: ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಹಾಗೂ ಅತ್ತಾವರ ಮುನೀಶ್ವರ ಫೀಡರ್ನಲ್ಲಿ, ಯೆಯ್ಯಾಡಿ, ವಾಮಂಜೂರು, ಹರಿಪದವು, ಬೈಕಂಪಾಡಿ ಮುಂತಾದ ಕಡೆಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರ ಪ್ರಯುಕ್ತ...
ಮಂಗಳೂರು: ಕರ್ತವ್ಯ ಮುಗಿಸಿ ವಸತಿ ಗೃಹಕ್ಕೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯ ಮೇಲೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಮೈಗೆ ಕೈಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನಿ ಪೌಲ್ (39)...
ಮಂಗಳೂರು:ಮಂಗಳೂರು ನಗರದ ಯೆಯ್ಯಾಡಿ ಹರಿಪದವು ಬಳಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಭೀಕರ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತರಾದವರನ್ನು ಪ್ರಿಯಾಂಕ ( 31 ) ಎಂದು ಗುರುತಿಸಲಾಗಿದೆ.ಉಳ್ಳಾಲ ಕೋಟೆಕಾರ್ ಬೀರಿ ಶಕ್ತಿ ಸ್ಟೋರ್...
ಮಂಗಳೂರು ಏರ್ ಪೋರ್ಟ್ ರೋಡಿನಲ್ಲಿ ಭೀಕರ ರಸ್ತೆ ಅಪಘಾತ : ಕಾರು ಬೈಕ್ ಡಿಕ್ಕಿಯಲ್ಲಿ ಬೈಕ್ ಪುಡಿಪುಡಿ..! ಮಂಗಳೂರು : ಮಂಗಳೂರು ನಗರದಲ್ಲಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ. ನಿನ್ನೆ ಸುರಿದ ಮಳೆಯ ಕಾರಣ...