DAKSHINA KANNADA1 year ago
ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ : ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ..!
ಮಂಗಳೂರು: ಭೋಪಾಲ್ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟ ನಗರದ ಯೋಧ ಮುರಳೀಧರ್ ಬಿ.ಎಸ್. (37) ಅವರ ಪಾರ್ಥಿವ ಶರೀರ ವಿಮಾನದ ಮೂಲಕ ಮಂಗಳೂರಿಗೆ ತರಲಾಗಿದೆ. ವಿಮಾನ ನಿಲ್ದಾಣದ ಹುತಾತ್ಮ ಸ್ಮಾರಕದಲ್ಲಿ ಯೋಧ ಮುರಳೀಧರ್ರ ಪಾರ್ಥೀವ...