ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಾಳೆ ಈದ್ ಉಲ್ ಫಿತರ್ ಆಚರಿಸಲು ನಿರ್ಧರಿಸಲಾಗಿದೆ. ಇಂದು ರಾತ್ರಿ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ ಈದ್ ಉಲ್ ಫಿತರ್ ಆಚರಿಸಲಾಗುತ್ತದೆ....
ಉಳ್ಳಾಲ: ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಹಬ್ಬ ಪ್ರಾರಂಭವಾದ ಪ್ರಯುಕ್ತ “ವಿಸ್ಡಮ್ ವೆಲ್ಫೇರ್ ಅಸೋಸಿಯೇಷನ್’ ಸಂಬಾರ ತೋಟ ವತಿಯಿಂದ ರಂಜಾನ್ ಕಿಟ್ ವಿತರಿಸಲಾಯಿತು. ನೂರಾನಿಯ ಜುಮಾ ಮಸೀದಿ ಸಂಬಾರ ತೋಟ ಮುದರ್ರಿಸ್ ಅಬ್ದುಲ್ ರಝಾಕ್ ಅಹ್ಸ ನಿ...