DAKSHINA KANNADA3 years ago
ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿ ಪ್ರಕರಣ: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಪುತ್ತೂರು: ಸ್ವಾತಂತ್ರೋತ್ಸವದ ದಿನದಂದು ಕಬಕ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾದ ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ಜಿಲ್ಲಾ 5ನೇ ಹೆಚ್ಚುವರಿ ನ್ಯಾಯಾಲಯ ತಿರಸ್ಕರಿಸಿದೆ....