DAKSHINA KANNADA2 years ago
ಮಂಗಳೂರು: ವರ್ಗಾವಣೆಗೊಂಡ ಪೊಲೀಸರಿಗೆ ಆಯುಕ್ತರ ನಿಲಯದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ
ಮಂಗಳೂರು: ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೇರೆ ಬೇರೆ ಸ್ಟೇಷನ್ಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಟ್ರಾನ್ಸ್ಫರ್ ಆದ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ನಿನ್ನೆ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನಿವಾಸದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಅಶೋಕ್ ಪಿ,...