LATEST NEWS2 years ago
ಕಾಸರಗೋಡು BJP ಜಿಲ್ಲಾಧ್ಯಕ್ಷ ರವೀಶ ತಂತ್ರಿ ಪುತ್ತೂರು ಆಸ್ಪತ್ರೆಗೆ ದಾಖಲು
ಪುತ್ತೂರು: ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ ಹಾಗೂ ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿಯವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...