DAKSHINA KANNADA2 years ago
ಯುದ್ಧ ಸಂಘರ್ಷದಲ್ಲಿರುವ ಉಕ್ರೇನ್ನಲ್ಲಿ ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಗಳು ಸೇಫ್..
ಮಂಗಳೂರು: ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದು ಈಗಾಗಲೇ ಭಾರತ ಸೇರಿದಂತೆ ಹಲವು ದೇಶಗಳು ಅಲರ್ಟ್ ಆಗಿವೆ. ಜಿಲ್ಲಾಧಿಕಾರಿ ಈಗಾಗಲೇ ಉಕ್ರೇನ್ನಲ್ಲಿ ನೆಲೆಸಿರುವ ಜಿಲ್ಲೆಯ ಜನರ ಮಾಹಿತಿ ನೀಡಿ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆ...