ಸೌದಿ ಅರೇಬಿಯಾ(saudi arabia) ದಲ್ಲಿ 2 ಪ್ರತೇಕ ಅಪಘಾತದಲ್ಲಿ ಕಾರು ಒಂಟೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು, ಒರ್ವ ಮಹಿಳೆ ಸೇರಿ 8 ಮಂದಿ ದಾರುಣವಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಯಾದ್: ಸೌದಿ...
ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬ : ಆಟೋ...
ಪುತ್ತೂರು: ವಾಹನ ಅಪಘಾತವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಬವಾಗಿದೆಯೆಂದು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಉಪ್ಪಿನಂಗಡಿ ಎಸ್.ಐ ಗೆ ಮನವಿ ರೂಪದಲ್ಲಿ ದೂರು ಸಲ್ಲಿಸಲಾಗಿದೆ. ನೆಲ್ಯಾಡಿಯ...
ಕಟೀಲು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ, ಕೆಲಸ ನಿಮಿತ್ತ ಕಳೆದ ೧೦ ದಿನಗಳ ಹಿಂದೆ ಮಹರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ...
ಮಂಗಳೂರು: ಚಾಲಕನೋರ್ವ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬರುತ್ತಿದ್ದ ಲಾರಿ ಸ್ಕೂಟರ್ಗೆ ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡಿದ್ದರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ. ಗಂಗಾಧರ...
ಬೀದರ್: ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದ ಭಿಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಏಳು ಜನ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಟ್ರಕ್ ಹಾಗೂ ಆಟೋ ನಡುವೆ ಈ ಅಪಘಾತ...
ಮುಲ್ಕಿ: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿ ಚರ್ಚ್ ಕಡೆಯಿಂದ ಮಹಿಳೆಯೋರ್ವರು ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿರುವ ಸಂದರ್ಭ ಕಿನ್ನಿಗೋಳಿ ಕಡೆಯಿಂದ...
ಉಡುಪಿ: ಬಸ್ ಮತ್ತು ಬೈಕ್ ಪರಸ್ಪರ ಢಿಕ್ಕಿ ಹೊಡೆದು ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ. ರಮಾನಂದ (35), ಪತ್ನಿ ರೀಮಾ (32) ಗಂಭೀರವಾಗಿ ಗಾಯಗೊಂಡ ಗಾಯಾಳುಗಳು. ಗಂಡ ಹೆಂಡತಿ...
ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ ಸ್ಟ್ಯಾಲಿನ್...
ಬಂಟ್ವಾಳ : ಗೂಡ್ಸ್ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ನಡೆದಿದೆ. ಅಪಘಾತದಲ್ಲಿ...