ಬೆಂಗಳೂರು: ಮಹಾನಗರ ಪಾಲಿಕೆಯ ರಸ್ತೆ ಗುಂಡಿಗೆ ಬಿದ್ದ ಯುವಕನ ಮೇಲೆ ಟ್ರ್ಯಾಕ್ಟರ್ ಹರಿದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಕುಮಾರ್ ರಸ್ತೆ ಗುಂಡಿಗೆ ಬಿದ್ದು ಮೃತಪಟ್ಟ ಯುವಕ. ಈತ ಪ್ಲಂಬಿಂಗ್ ಕೆಲಸ...
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿರುವುದರ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ...
ಕೇರಳ: ಕೇರಳದ ನವವಧುವೊಬ್ಬರು ತಮ್ಮ ಮದುವೆಯ ಫೋಟೊಶೂಟ್ನ್ನು ರಸ್ತೆ ಗುಂಡಿಗಳ ಬಳಿ ಮಾಡಿಸಿಕೊಳ್ಳುವ ಮೂಲಕ ಸಮಸ್ಯೆಯ ಬಗ್ಗೆ ಆಡಳಿತ ವರ್ಗದ ಗಮನ ಸೆಳೆದಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿರುವ ಹೊಂಡಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ 5,000 ರೂ ಬಹುಮಾನ ಗೆಲ್ಲಿ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜ ನೇತೃತ್ವದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಈ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡ–ಗುಂಡಿಗಳು, ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824–2220306 ಇಲ್ಲಿಗೆ ಸಲ್ಲಿಸಬಹುದು. ವಾರ್ಡ್ ಹಂತದಲ್ಲಿ ಸಂಬಂಧಪಟ್ಟ ವಾರ್ಡ್...