BELTHANGADY3 years ago
ಚಾರ್ಮಾಡಿಯಲ್ಲಿ ನಿಷೇಧವಿದ್ದರೂ ಸಂಚರಿಸಿದ ಶಾಸಕ ಪೂಂಜಾ
ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇಲ್ಲದಿದ್ದರೂ ಕ್ಯಾರೆ ಎನ್ನದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅದೇ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 6ಗಂಟೆ ವರೆಗೆ ಚಾರ್ಮಾಡಿಯಲ್ಲಿ ಸಂಚಾರ...