LATEST NEWS3 years ago
ಕೊರೊನಾ ಮಧ್ಯೆಯೂ ರಾಜಧಾನಿ ಬೆಂಗಳೂರಿನ ಸರ್ಕಾರಿ ಕಛೇರಿಯ ಶೌಚಾಲಯದಲ್ಲಿ ಪತ್ತೆಯಾಯಿತು ದಂಪತಿ ಶವ..!
ಬೆಂಗಳೂರು: ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ವಾಷ್ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ, ರಾಜಧಾನಿ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. (42) ಹನುಮಂತರಾಯ ಮತ್ತು 34 ವರ್ಷದ ಹೊನ್ನಮ್ಮ ಮೃತ...