LATEST NEWS11 months ago
ಕುಸ್ತಿಪಟುಗಳ ಪ್ರತಿಭಟನೆ; ತನಿಖೆ ಮುಗಿದ ನಂತರ ಕ್ರಮ ಎಂದ ಕೇಂದ್ರ ಸಚಿವ
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್...