ಬೆಂಗಳೂರು: ಮಂಗಳೂರು-ಶಿರಾಡಿ-ಬೆಂಗಳೂರು ರಸ್ತೆಯ ಚತುಷ್ಪಥ ರಸ್ತೆ ಕಾಮಗಾರಿಯ ದುರಾವಸ್ಥೆಯನ್ನು ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿರುವ ರಾಜ್ಯಸಭಾ ಸದಸ್ಯ ನಟ ಜಗ್ಗೇಶ್ ಅವರು ಇದರ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳೂರು -ಸಕಲೇಶಪುರದಿಂದ ಮಾರನಹಳ್ಳಿ ರಸ್ತೆ...
ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ ಮಾತುಕತೆ ನಡೆಸಲಾಗಿದೆ....
ನವದೆಹಲಿ: ನೂತನವಾಗಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ದೆಹಲಿಯ ಸಂಸತ್ ಭವನದಲ್ಲಿ ಇಂದು ಪ್ರಮಾಣಚವನ ಸ್ವೀಕರಿಸಿದರು. ರಾಜ್ಯಸಭಾ ಸ್ಪೀಕರ್ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನಡೆದ...
ನವದೆಹಲಿ: ಆಮ್ ಆದ್ಮಿ ಪಕ್ಷವು ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಐದು ಜನರನ್ನು ರಾಜ್ಯಸಭೆಗೆ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದೆ. ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಛಡ್ಡಾ, ಐಐಟಿ ದೆಹಲಿ ಪ್ರೊಫೆಸರ್ ಡಾ.ಸಂದೀಪ್ ಪಾಠಕ್,...
ಬೆಂಗಳೂರು: ರಾಜ್ಯ ಸಭೆ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ.ಕೆ ನಾರಾಯಣ್ ಕಣಕ್ಕೆ..! ಬೆಂಗಳೂರು: ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ. ನಾರಾಯಣ್ ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್...