LATEST NEWS2 years ago
ಕಾರು ಅಪಘಾತ: ಗಾಯಾಳುವಿನ ನೆರವಿಗೆ ಕಾರು ಬಿಟ್ಟು ಬೈಕ್ನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ
ವಿಜಯನಗರ : ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಾಯ ನೀಡಿದರು. ಹೊಸಪೇಟೆ ಗ್ರಾಮೀಣ...