ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಮಂಗಳವಾರ ಬೆಂಗಳೂರಿನಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಮಳೆ...
ಸುಳ್ಯ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಸುಳ್ಯ ತಾಲೂಕಿನ ಹಲವೆಡೆ ಮಾಹಿತಿಗಳನ್ನು ಪಡೆಯುತ್ತಿದೆ ಎಂದು...
ಉಡುಪಿ: ‘ಸರ್ಕಾರ ಬೇಕೋ ಹಿಂದುತ್ವ ಬೇಕೋ ಅಂದಾಗ ನಾವು ಸರ್ಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಬಿಜೆಪಿ ಪ್ರಾರಂಭ ಆದದ್ದೇ ಶ್ಯಾಮ್ಪ್ರಸಾದ್ ಮುಖರ್ಜಿ ಅವರು ಅಧಿಕಾರವನ್ನು ತ್ಯಜಿಸಿ ಜನಸಂಘವನ್ನು ಆರಂಭ ಮಾಡಿದ್ದು. ಜನ ಸಂಘ ಮತ್ತು...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ಈ...
ಸುಳ್ಯ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ ನೀಡಿದರು. ಮೃತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ...
ಮಂಗಳೂರು: ಹೆಲ್ಮೆಟ್ ಹಾಕಿಲ್ಲ ಅಂದ್ರೆ ನೋಟೀಸ್ ಮನೆಗೆ ಬರುತ್ತೆ. ಆಟೋ ಡ್ರೈವರ್ಸ್ ಖಾಕಿ ಬಟ್ಟೆ ಹಾಕಿಲ್ಲ ಅಂದ್ರೂ ಗುರುತಿಸಿ ಫೈನ್ ಕೇಳ್ತೀರಾ. ಅದೆಲ್ಲ ಕಾಣೋರಿಗೆ ಆರೋಪಿಗಳ ಮುಖ ಸಿಸಿಟಿವಿಯಲ್ಲಿ ಬಯಲಾಗಿದ್ರೂ ಯಾಕೆ ಹಂತಕರನ್ನು ಹಿಡಿಯೋಕ್ಕಾಗಿಲ್ಲ. ಅದಕ್ಕೆ...
ಸುಳ್ಯ: ‘ಸಿಟ್ಟಿನಲ್ಲಿ ಕೋಪದ ಭರದಲ್ಲಿ ನಾವು ಮತ್ತೇನನ್ನೂ ಮಾಡುವುದು ಬೇಡ. ಈ ಪ್ರತಿಯೊಂದು ಜೀವಗಳು ಅಮೂಲ್ಯ. ಸರ್ಕಾರದ ಮೇಲೆ ಮತ್ತಷ್ಟು ಒತ್ತಡವನ್ನು ಹಾಕೋಣ. ಅದಕ್ಕೆ ಅದರದ್ದೇ ಆದ ಜವಾಬ್ದಾರಿಯಿದೆ. ಮೊನ್ನೆ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದ...
ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಅವರನ್ನು ತಡೆದ ಘಟನೆ ಬೆಂಗಳೂರಿನಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ...
ಬೆಂಗಳೂರು: ‘ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂತರ್ರಾಜ್ಯ ಲಿಂಕ್ ಹಿನ್ನೆಲೆ NIA ಗೆ ಹಸ್ತಾಂತರ ಮಾಡುತ್ತೇವೆ’ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇಂದು ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೇರಳದ ಗಡಿಯಲ್ಲಿ ಸಿಸಿ ಕ್ಯಾಮೆರಾ...