ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ‘ಮೈಸೂರು ದಸರಾ’ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 2022ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ದಸರಾ ಆಚರಣೆಗೆ ಸಿದ್ಧತೆ...
ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಇಂದು 10.15ಕ್ಕೆ ಪ್ರಮಾಣಚವನ ಸ್ವೀಕರಿಸಿದರು. ದೆಹಲಿಯ ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು. ಇದಾದ...
ನವದೆಹಲಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ದಾಖಲಿಸಿದ್ದು, ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ...
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ, ರಾಷ್ಟ್ರಪತಿ ಚುನಾವಣೆಗೆ ಜಾರ್ಖಂಡ್ನ ಮಾಜಿ ರಾಜ್ಯಪಾಲೆ ಮತ್ತು ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ,...
ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ಟಿಎಂಸಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ಯಶವಂತ್...
ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿಯು ಜುಲೈ 24ಕ್ಕೆ ಕೊನೆಯಾಗಿ, ಜುಲೈ 25ರಂದು ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮಧ್ಯೆ ನೂತನ ರಾಷ್ಟ್ರಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆಂಬ...