ಮಂಗಳೂರು: ಭಾರತದ 15ನೇ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ವಿಜಯೋತ್ಸವ ನಡೆಸಿ, ಸಿಹಿತಿಂಡಿ ತಿನ್ನಿಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಂಗಳೂರು ದಕ್ಷಿಣ...
ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆಗಾಗಿ ಇಂದು ಮತದಾನ ಆರಂಭವಾಗಿದೆ. ದೆಹಲಿಯ ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಉಳಿದಂತೆ ಎಲ್ಲಾ ಸಿಎಂಗಳು ಸಹ ಮತದಾನ ಮಾಡಿದರು. ಮತದಾನದ ನಂತರ ಮಾತನಾಡಿದ...
ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ಟಿಎಂಸಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ಯಶವಂತ್...
ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಇಂದು ತಿರಸ್ಕರಿಸಿದ್ದಾರೆ. 77 ವರ್ಷ ವಯಸ್ಸಿನ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು...
ನವದೆಹಲಿ: ಜು.18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಅವಧಿಯು ಜುಲೈ 24ರಂದು ಕೊನೆಯಾಗಲಿದೆ. ಜುಲೈ 25ರಂದು ನೂತನ...