bangalore2 years ago
ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ವಿಜಯನಗರ: ಚಲಿಸುತ್ತಿದ್ದ ವೇಳೆ ಖಾಸಗಿ ಬಸ್ ಪಲ್ಟಿಯಾದ ಘಟನೆ ವಿಜಯನಗರದ ಕೂಡ್ಲಿಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಹನುಮ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ಸೊಂದು ಪಲ್ಟಿ ಆಗಿದ್ದು ಘಟನೆ ಸಂಭವಿಸಿದ...