ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉಡುಪಿಯ ಕಟಪಾಡಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಟಪಾಡಿ ಸರ್ಕಾರಿ ಗುಡ್ಡೆ...
ಉಡುಪಿ: ಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಘಟನೆ ಇಂದು ಮಧ್ಯಾಹ್ನ ಉಡುಪಿಯ ಪಡುಬಿದ್ರಿ ಬೀಡಿನ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸಮುದ್ರ ತಡೆಗೋಡೆಗೆ ಬಳಸುವ ಕಲ್ಲುಗಳನ್ನು...
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ದ್ವಿಚಕ್ರವಾಹನದ ಗ್ಯಾರೇಜ್ ಸಮೀಪದಲ್ಲಿ ನಡೆದಿದೆ. ಗಾಯಗೊಂಡವರನ್ನು ಮೂಡಬಿದ್ರೆ...
ಉತ್ತರಕನ್ನಡ: ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಹಾಗೂ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮಹಮ್ಮದ್ ಉನೈಸ್ ಅಮ್ಜೆದ್ ಖತೀಬ್ (20) ಮೃತ ಯುವಕ. ಭಟ್ಕಳದ ಖಾಸಗಿ...
ಕಾಪು: ಉಡುಪಿ ಜಿಲ್ಲೆಯ ಕಾಪು ಪುರಸಭೆ ವ್ಯಾಪ್ತಿಯ ವಾರದ ಸಂತೆ ದಿನವಾದ ಶುಕ್ರವಾರ ಕಾಪು ಪೇಟೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಲಭಿಸಿದೆ. ವಾರದ ಸಂತೆಯ ದಿನವಾದ ಇಂದು ಎಕ್ಸ್ಪ್ರೆಸ್ ಬಸ್ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಉಡುಪಿ: ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಸಂಘಟನೆಗಳ ಕೆಲವು ಮುಖಂಡರನ್ನು ಬಂಧಿಸಿದನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ...
ಉಳ್ಳಾಲ: ಟೆಂಪೊ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ನಡೆದಿದೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡ ಯುವಕರು....
ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ತಂದೆ ಹಾಗು ಮಗನ ಸಾವಿಗೆ ಕಾರಣವಾಗಿದ್ದ ಲಾರಿ ವಶಕ್ಕೆ ಪಡೆದ ಕಾಪು ಠಾಣೆಯ ಪೊಲೀಸರು ಇದೀಗ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತ ಸಂಭವಿಸುವ...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಬಳಿ ನಡೆದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಮಗ ಇಂದು ಮೃತಪಟ್ಟಿದ್ದಾನೆ. ತಂದೆ ಹಾಗೂ ಮಗನಿಗೆ ಢಿಕ್ಕಿ ಹೊಡೆದ ಲಾರಿಯೊಂದು ಇಂದೇ ಪತ್ತೆಯಾಗಿದ್ದು...
ಮಂಗಳೂರು: ಯಾವುದೇ ಒಂದು ಯೋಜನೆಗಳು ಜನೋಪಯೋಗಿ ಆಗಬೇಕು. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಯೋಜನೆಗಳನ್ನು ಒಮ್ಮೆ ಉದ್ಘಾಟನೆಗೊಳಿಸಿದ ಬಳಿಕ ಅದರ ನಿರ್ವಹಣೆ ಮಾಡದಿರುವ ಕಾರಣ ಅವುಗಳು ಜನರಿಂದ ದೂರವಾಗುತ್ತವೆ. ಅಲ್ಲದೆ ಇಂತಹ ಯೋಜನೆಗಳು ಜೀವಹಾನಿಗೂ...