ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದ ಕುಂಪಲ ಬೈಪಾಸ್ ನಲ್ಲಿ ರಿಕ್ಷಾ ಚಾಲಕನೋರ್ವ ಇನ್ನೋರ್ವ ರಿಕ್ಷಾ ಚಾಲಕನಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ರೋಕೇಶ್ (37) ಬಂಧಿತ ಆರೋಪಿ. ಇತ್ತೀಚೆಗೆ ಕುಂಪಲ ಬೈಪಾಸ್ ನಲ್ಲಿ...
ಬೆಳ್ತಂಗಡಿ: ಶಾಲಾ ವಾಹನ ಢಿಕ್ಕಿ ಹೊಡೆದ ರಭಸಕ್ಕೆ ಗೂಡ್ಸ್ ವಾಹನ ಚಾಲಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕೊಯ್ಯೂರು ಮಲೆಬೆಟ್ಟು ಸಮೀಪ ನಿನ್ನೆ ನಡೆದಿದೆ. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಸಾವನ್ನಪ್ಪಿದ ದುರ್ದೈವಿ. ಹನೀಫ್...
ಮಂಗಳೂರು: ಇತ್ತೀಚೆಗೆ ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋರಿಕ್ಷಾ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರ ಆರಂಭಗೊಳ್ಳಲಿದೆ. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ...
ಉಡುಪಿ: ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ...
ಮಂಗಳೂರು: ಮಹಿಳೆಯೋರ್ವರು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದ ಬೆಲೆ ಬಾಳುವ ಆಭರಣ ತುಂಬಿದ್ದ ಬ್ಯಾಗ್ನ್ನು ರಿಕ್ಷಾ ಚಾಲಕರು ವಾರಸುದಾರರಿಗೆ ಅದನ್ನು ಮುಟ್ಟಿಸಿದ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ಎಂಬಲ್ಲಿ ನಿನ್ನೆ ನಡೆದಿದೆ. ಜೈಜುನ್ನಿಸ ಎಂಬವರು ಬ್ಯಾಗ್ ಕಳೆದುಕೊಂಡವರು....
ಮಂಗಳೂರು: ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದ ರಿಕ್ಷಾದಲ್ಲಿ ಬಿಟ್ಟುಹೋಗಿದ್ದ ಮೌಲ್ಯಯುತ ವಸ್ತುಗಳನ್ನು ಆಟೋ ಚಾಲಕ ವಾಪಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿನ್ನೆ ನಡೆದಿದೆ. ಎಗ್ ಬರ್ಟ್ ಪಿರೇರಾ ಎಂಬವರು ಬಿಜೈ ಕ್ರಾಸ್ ರೋಡ್ ಇಂದ...
ಉಡುಪಿ: ಎರ್ಮಾಳು ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಅಟೋ ಚಾಲಕ ಹತ್ತಿಸಿಕೊಂಡ ಎಂಬ ನೆಪವೊಡ್ಡಿ ಬಸ್ ಚಾಲಕನೊರ್ವ ಅಟೋ ರಿಕ್ಷಾಕ್ಕೆ ಬಸ್ಸನ್ನು ಅಡ್ಡವಿರಿಸಿ ಗೂಂಡಾಗಿರಿ ಪ್ರದರ್ಶಿಸಿದ್ದಾನೆ ಎಂದು ಆರೋಪಿಸಿ ಪಡುಬಿದ್ರಿಯ ಅಟೋ ರಿಕ್ಷಾ ಚಾಲಕರು ರಿಕ್ಷಾ ಬಂದ್...