ಬಸ್ಸು ಹಾಗೂ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದೆ. ಜೊತೆಗೆ ನಿಂತಿದ್ದ ಆಟೋ ರಿಕ್ಷಾಕ್ಕೂ ಬಸ್ಸು ಡಿಕ್ಕಿ ಹೊಡೆದಿದೆ. ಈ ಘಟನೆ ಉಡುಪಿಯ ಸಮೀಪದ ಪಡುಬಿದ್ರೆ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಪಡುಬಿದ್ರೆ: ಬಸ್ಸು...
ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ ರಿಕ್ಷಾ ಚಾಲಕ...
ಬಂಟ್ವಾಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ...
ಕಾರ್ಕಳ: ಕಾರು ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ನಡೆದಿದೆ. ಶೇಖರ ಮೂಲ್ಯ(58) ಸಾವಿಗೀಡಾದವರು. ಶೇಖರ ಮೂಲ್ಯ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು...