DAKSHINA KANNADA1 year ago
ಉಳ್ಳಾಲದಲ್ಲಿ ಸೋಲಿಲ್ಲದ ಸರದಾರನಿಗೆ ಟಕ್ಕರ್ : ಯು ಟಿ ಖಾದರ್ ಎದುರು ರಿಯಾಜ್ ಫರಂಗಿಪೇಟೆಯನ್ನ ಕಣಕ್ಕೆ ಇಳಿಸಿದ SDPI..!
ಯು ಟಿ ಖಾದರ್ ವಿರುದ್ಧ ಎಸ್ಡಿಪಿಐ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದು,ಈ ಬಾರಿ ಉಳ್ಳಾಲವನ್ನು ಕರಾವಳಿಯಲ್ಲಿ ತನ್ನ ಗೆಲುವಿಗೆ ಮೆಟ್ಟಲನ್ನಾಗಿ ಮಾಡಬಹುದೇ ಎನ್ನುವ ಪ್ರಶ್ನೆ ಎದುರಾಗಿದೆ. ಮಂಗಳೂರು : ರಾಜ್ಯ ವಿಧಾನ ಸಭಾ ಚುನಾವಣಾ ಕಾವು ಜೋರಾಗಿದ್ದು,...