LATEST NEWS2 years ago
ಬ್ರಿಟನ್ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ: ರಿಶಿ ಸುನಾಕ್ಗೆ ಸೋಲು
ಲಂಡನ್: ಭಾರೀ ಕುತೂಹಲ ಕೆರಳಿಸಿದ್ದ ಬ್ರಿಟನ್ ಪ್ರಧಾನಿ ಆಯ್ಕೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೋಲೊಪ್ಪಿಕೊಂಡಿದ್ದಾರೆ. ಪ್ರತಿಸ್ಪರ್ಧಿ ಲಿಜ್ ಟ್ರಸ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ಟ್ರಸ್ ರಾಣಿ ಎಲಿಜಬೆತ್...