ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಲವು ಕಡೆ...
ಮಂಗಳೂರು: ಕರಾವಳಿಯಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದ್ದು ಇಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತೆಯ...
ತಿರುವನಂತಪುರಂ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದಾಗಿ ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅನೇಕ ಕಡೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ,...
ಮಂಗಳೂರು: ಜು.18ರವರೆಗೂ ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ನಾಳೆ ದ.ಕ. ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ...
ಮಂಗಳೂರು : ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿವಿಧೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೊಡಗು,...
ಮಂಗಳೂರು : ಮುಂಗಾರು ನಾಳೆ ( ಮೇ 31) ರಂದು ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣದ ಕೇರಳ ಕರಾವಳಿ ತೀರ ಪ್ರದೇಶದಲ್ಲಿ ನಾಳೆ ಮುಂಗಾರು...
ನಿವಾರ್ ಚಂಡಮಾರುತ: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಚೆನೈ: ನಿವಾರ್ ಚಂಡಮಾರುತ ಬುಧವಾರ ರಾತ್ರಿ 8 ಗಂಟೆ ವೇಳೆಗೆ ತಮಿಳುನಾಡಿನ ಕರಾವಳಿ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ,...
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...
ರಾಜ್ಯದಲ್ಲಿ 2 ದಿನ ಭಾರೀ ಮಳೆ : 7 ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ..! ಬೆಂಗಳೂರು/ಮಂಗಳೂರು : ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ...
ಕರಾವಳಿಯಲ್ಲಿಂದು ಭಾರಿ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ..! ಮಂಗಳೂರು :ಕರ್ನಾಟಕ ಕರಾವಳಿಯಲ್ಲೂ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ....