LATEST NEWS3 years ago
ಹಡಗಿನಲ್ಲಿ ರೇವ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಪುತ್ರ ಸೇರಿ ಹಲವರ ಬಂಧನ
ಮುಂಬೈ: ಗೋವಾಕ್ಕೆ ಹೋಗುತ್ತಿದ್ದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಎನ್.ಸಿ.ಬಿ 10 ಮಂದಿಯನ್ನು ಬಂಧಿಸಿದೆ. ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ...