DAKSHINA KANNADA11 months ago
Mangaluru: ಕಾಂಕ್ರೀಟ್ ಸ್ಲ್ಯಾಬ್ ಕುಸಿತ -ನಾಲ್ವರು ಕಾರ್ಮಿಕರಿಗೆ ಗಾಯ..!
ಮಂಗಳೂರು: ಮಂಗಳೂರು ನಗರದ ಜಪ್ಪು ಮಹಾಕಾಳಿ ಪಡ್ಪುವಿನಲ್ಲಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ವೇಳೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಡಿ.18ರಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರುವಿನಿಂದ ಮಹಾಕಾಳಿಪಡ್ಪು ಸಂಪರ್ಕದ...