ಕಡಬ: ನಿಂತುಕೊಂಡಿದ್ದ ಗೂಡ್ಸ್ ರೈಲಿನಲ್ಲಿ ಇದ್ದಕಿದ್ದಂತೆ ಅನಿಲ ಸೋರಿಕೆ ಕಾಣಿಸಿಕೊಂಡು ನಂತರ ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ಕಡಬದ ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ಡಿ.31 ನಸುಕಿನ ಜಾವ ನಡೆದಿದೆ. ಮಂಗಳೂರು, ಪುತ್ತೂರು, ಸುಳ್ಯ...
ಕಾಸರಗೋಡು: ಕೆಲವು ದಿನಗಳ ಹಿಂದೆ ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ನಿವಾಸಿ ಹಾಗೂ ಕಾಸರಗೋಡಿನ ಕೋಟಿಕುಳಂನಲ್ಲಿ ವಾಸಿಸುವ ಕನಕವಲ್ಲಿ (22) ಬಂಧಿತ...
ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ...
ಮಂಗಳೂರು: ಗೂಡ್ಸ್ ರೈಲೊಂದು ಟ್ರ್ಯಾಕ್ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆ ಘಟನೆ ನಿನ್ನೆ ಮಧ್ಯರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ...
ಉಳ್ಳಾಲ: ರೈಲ್ವೆ ಇಲಾಖೆ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋ, ತೊಕ್ಕೊಟ್ಟು ಮೇಲ್ಸೇತುವೆ ಬಳಿ ಉರುಳಿಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಮಹಿಳೆಯರೂ ಇದ್ದರು. ಸದ್ಯ ಆರೋಪಿಗಳನ್ನು ಉಳ್ಳಾಲ ಪೊಲೀಸರು...
ಉಳ್ಳಾಲ: ತೊಕ್ಕೊಟ್ಟು ಹಳಿಯಲ್ಲಿ ಪತ್ತೆಯಾದ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್ ವಿಜಯನ್ ವಿ.ಎ ಮೃತದೇಹದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ನಕಲಿ ಆರೋಗ್ಯ ಸರ್ಟಿಫಿಕೇಟ್ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದಷ್ಟೇ ಸಿಬಿಐನಿಂದ ಬಂಧಿತರಾಗಿದ್ದರು....
ಉಳ್ಳಾಲ: ತೊಕ್ಕೊಟ್ಟು ಗಣೇಶನಗರ ಸಮೀಪದ ರೈಲ್ವೇ ಹಳಿಯಲ್ಲಿ ರೈಲ್ವೇ ಆಸ್ಪತ್ರೆ ಸಿಬ್ಬಂದಿ ಶವ ಪತ್ತೆಯಾಗಿದೆ. ಪಣಂಬೂರಿನಲ್ಲಿ ವಾಸಿಸುವ ವಿಜಯನ್ ( 50) ಮೃತದೇಹ ಪತ್ತೆಯಾಗಿದೆ. ಚಲಿಸುತ್ತಿರುವ ರೈಲಿನಿಂದ ಹಾರಿ ಆತ್ಮಹತ್ಯೆ ನಡೆಸಿರುವ ಶಂಕೆ ಇದೆ. ಮೂಲಗಳ...
ಮಂಗಳೂರು: ನಿಯಮವನ್ನು ಉಲ್ಲಂಘಿಸಿ ರೈಲ್ವೇ ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುತ್ತಿರುವ ಆರೋಪದಲ್ಲಿ ರೈಲ್ವೇ ಅಧಿಕಾರಿ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದ ಸಮೀಪದ ಆರೋಗ್ಯ ಘಟಕದಲ್ಲಿ ನಡೆದಿದೆ. ಇಲ್ಲಿ...
ಲಖನೌ: ಪೋಷಕರು ತನ್ನ ಸಣ್ಣ ಮಕ್ಕಳನ್ನು ರೈಲುಗಳಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥಿತ ವಿಶೇಷ ಆಸನವನ್ನು ರೂಪಿಸುವ ಸಿಹಿ ಸುದ್ದಿಯನ್ನು ರೈಲ್ವೇ ಇಲಾಖೆ ನೀಡಿದೆ. ಇನ್ನು ಮುಂದೆ ರೈಲುಗಳಲ್ಲಿ ಮಕ್ಕಳಿಗಾಗಿಯೇ ‘ಬೇಬಿ ಬರ್ತ್’ ಇರಲಿದೆ. ಇದರಿಂದ ಹೆಣ್ಣು...