BANTWAL2 years ago
ಬಂಟ್ವಾಳ: ರೈಲು ಢಿಕ್ಕಿಯಾಗಿ ಮಾನಸಿಕ ಅಸ್ವಸ್ಥ ಕೊನೆಯುಸಿರು
ಬಂಟ್ವಾಳ: ರೈಲು ಢಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತಪಟ್ಟ ವ್ಯಕ್ತಿ. ಪ್ರವೀಣ್ ಅವರು ಕೆಲಕಾಲದಿಂದ ಮಾನಸಿಕ...