ಲಖನೌ: ಡೆಂಗ್ಯೂ ರೋಗಿಯೊಬ್ಬರಿಗೆ ಬ್ಲಡ್ ಪ್ಲೇಟ್ಲೆಟ್ಸ್ ಬದಲು ಮೂಸಂಬಿ ರಸ ನೀಡಿ ಅವರ ದುರಂತ ಅಂತ್ಯಕ್ಕೆ ಕಾರಣವಾದ ಖಾಸಗಿ ಆಸ್ಪತ್ರೆಯನ್ನು ಮುಚ್ಚಲಾದ ಘಟನೆ ಉತ್ತರಪ್ರದೇಶದ ಲಖನೌದಲ್ಲಿ ನಡೆದಿದೆ. ಜಿಲ್ಲಾ ಆಡಳಿತ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಆಸ್ಪತ್ರೆ...
ಲಖನೌ: ಬಹುಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕಳೆದ 35 ವರ್ಷಗಳಿಂದ ವಕೀಲಿ ವೃತ್ತಿ...
ಲಖನೌ: ರಾಜ್ಯಾದ್ಯಂತ ಕಾರ್ಖಾನೆಗಳಲ್ಲಿ ಯಾವ ಮಹಿಳಾ ಕೆಲಸಗಾರರೂ ರಾತ್ರಿ 7ರ ನಂತರ ಮತ್ತು ಬೆಳಿಗ್ಗೆ 6 ಗಂಟೆಗೂ ಮುನ್ನ ಕೆಲಸ ಮಾಡುವಂತಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರವು ಮಹಿಳಾ ಕೆಲಸಗಾರರ ಸುರಕ್ಷತೆಗೆ ಮಹತ್ವದ ಆದೇಶ ಹೊರಡಿಸಿದೆ....
ಲಖನೌ: ಪೋಷಕರು ತನ್ನ ಸಣ್ಣ ಮಕ್ಕಳನ್ನು ರೈಲುಗಳಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥಿತ ವಿಶೇಷ ಆಸನವನ್ನು ರೂಪಿಸುವ ಸಿಹಿ ಸುದ್ದಿಯನ್ನು ರೈಲ್ವೇ ಇಲಾಖೆ ನೀಡಿದೆ. ಇನ್ನು ಮುಂದೆ ರೈಲುಗಳಲ್ಲಿ ಮಕ್ಕಳಿಗಾಗಿಯೇ ‘ಬೇಬಿ ಬರ್ತ್’ ಇರಲಿದೆ. ಇದರಿಂದ ಹೆಣ್ಣು...
ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಯೋಗಿ ಆದಿತ್ಯಾನಾಥ್ ಅವರು ನಾಳೆ ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಂಡಾಗಣದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಪಿಎಸ್ ಐ ಮೃತದೇಹ ಪತ್ತೆ..!ಸಾವಿನ ಸು್ತ್ತ ಅನುಮಾನದ ಹುತ್ತ..! ಲಖನೌ: ಉತ್ತರ ಪ್ರದೇಶದ ಮೀರತ್ ಮೂಲದ ಮಹಿಳಾ ಪಿಎಸ್ಐ ಒಬ್ಬರ ಮೃತದೇಹವು ಬುಲಂದ್ಶಹರ್ ಜಿಲ್ಲೆಯ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...