DAKSHINA KANNADA7 months ago
ಕಟೀಲು ಕ್ಷೇತ್ರದಲ್ಲಿ ಲಲಿತಾ ಪಂಚಮಿ- ಈ ವರ್ಷ ಮಹಿಳಾ ಭಕ್ತರಿಗೆ ವಿತರಿಸಲು 20 ಸಾವಿರ ಶೇಷ ವಸ್ತ್ರ
ಕಟೀಲು: ನವರಾತ್ರಿ ಮಹೋತ್ಸವ ಶುಭ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ ನಡೆದಿದ್ದು, ಇಂದು ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಚಂಡಿಕಾ ಹೋಮ, ವಿವಿಧ...