LATEST NEWS3 years ago
ಜೂನ್ 7ರ ಬಳಿಕವೂ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಗೆ ಸರ್ಕಾರ ಚಿಂತನೆ ನಡೆಸಿದೆಯೇ..?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡರೂ ಸಾವಿನ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.ಮೇ10ರಿಂದ 24ರವರೆಗಿದ್ದ...