ಕಟೀಲು: ನಿಡ್ಡೋಡಿ ಶುಂಠಿಲ ಪದವು ಕಡೆಯಿಂದ ಕಟೀಲು ಕಡೆಗೆ ಬರುತ್ತಿದ್ದ ಲಾರಿಯೊಂದು ಸೌಂದರ್ಯ ರೆಸಾರ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದು,ಮೃತ ಯುವಕನನ್ನು...
ಉಡುಪಿ: ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಇಂದು ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ...
ಬಂಟ್ವಾಳ: ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ಟ್ರಾಫಿಕ್...
ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ರ್ಪಯಾ ಕೊಡಂಗೆ ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಾವೂರು ನಿವಾಸಿಬಾಲಪ್ಪ ಎ. ಮೃತಪಟ್ಟ ವ್ಯಕ್ತಿ. ಬಾಲಪ್ಪ...
ಬೇಲಿಯೇ ಎದ್ದು ಹೊಲ ಮೇದಂತೆ; ಲಾರಿ ಚಾಲಕನಿಗೆ ಟ್ರಾಫಿಕ್ ಪೊಲೀಸ್ ನಿಂದ ಹಲ್ಲೆ..! ಮಂಗಳೂರು: ಬೈಕಂಪಾಡಿ ಸಮೀಪದ ಪಣಂಬೂರು ಜಂಕ್ಷನ್ ನಲ್ಲಿ ಲಾರಿ ಚಾಲಕನಿಗೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪಣಂಬೂರು ಜಂಕ್ಷನ್ ನಲ್ಲಿ...