DAKSHINA KANNADA4 years ago
ಸುಳ್ಯದಲ್ಲಿ ಪಿಕಪ್ಗೆ ಕಂಟೇನರ್ ಲಾರಿ ಡಿಕ್ಕಿ: ಓರ್ವ ಸಾವು, ಮೂವರು ಗಂಭೀರ..!
ಸುಳ್ಯ: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ...