BANTWAL2 years ago
ಬಂಟ್ವಾಳ: ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಬೈಕ್ ಭೀಕರ ಅಪಘಾತ
ಬಂಟ್ವಾಳ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಭಾನುವಾರ ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಕಲ್ಲಡ್ಕದಲ್ಲಿ ರಸ್ತೆ...