LATEST NEWS1 year ago
ಕಾರ್ಕಳದಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಹಿಂಬದಿಯಿಂದ ಗುದ್ದಿದ ಲಾರಿ-ಇಬ್ಬರಿಗೆ ಗಂಭೀರ ಗಾಯ
ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾಗಿದ್ದು, ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ...