LATEST NEWS1 year ago
ಮುರುಡೇಶ್ವರ : ರಕ್ಷಣೆ ಮಾಡಿದ ಲೈಫ್ ಗಾರ್ಡ್ ಮೇಲೆ ಹಲ್ಲೆ; ಮದ್ಯದ ಅಮಲಿನಲ್ಲಿ ಪ್ರವಾಸಿಗರ ರಂಪಾಟ..!
ಮದ್ಯದ ಅಮಲಿನಲ್ಲಿ ಸಮುದ್ರಕ್ಕಿಳಿದು ಅಲೆಯಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನು ರಕ್ಷಣೆ ಮಾಡಿದ ಲೈಫ್ಗಾರ್ಡ್ಗಳ ಮೇಲೆಯೇ ಪ್ರವಾಸಿಗರು ಹಲ್ಲೆ ನಡೆಸಿದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ. ಕಾರವಾರ : ಮದ್ಯದ ಅಮಲಿನಲ್ಲಿ ಸಮುದ್ರಕ್ಕಿಳಿದು ಅಲೆಯಲ್ಲಿ ಕೊಚ್ಚಿ...