LATEST NEWS2 years ago
ಲಂಚ ಪ್ರಕರಣ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಇನ್ನೂ ಭೂಗತ..!
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗೆ ಲೋಕಾಯುಕ್ತ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಆದರೆ...