LATEST NEWS1 year ago
‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲಿಗೆ ಬೆಂಗಳೂರಿನಲ್ಲಿ ಕಲ್ಲೆಸೆತ
ಬೆಂಗಳೂರು: ಎಕ್ಸ್ಪ್ರೆಸ್ ರೈಲು ‘ವಂದೇ ಭಾರತ್’ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ರೈಲಿನ ಎರಡು ಕೋಚ್ಗಳ ಆರು ಕಿಟಕಿ ಗಾಜುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನಗರದ ಕೃಷ್ಣರಾಜಪುರ (ಕೆ.ಆರ್ಪುರಂ)...