DAKSHINA KANNADA2 years ago
ಮಂಗಳೂರು ನ್ಯಾಯಾಲಯದ ಆವರಣದಲ್ಲೇ ವಕೀಲೆಗೆ ಕೊಲೆ ಬೆದರಿಕೆ ಹಾಕಿದ ಆರೋಪಿ..!
ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು ಪೊಲೀಸ್...